Tuesday, July 1, 2025
Homeಕರಾವಳಿಕಾರ್ಕಳ: ಗಾಂಧಿ ಮೈದಾನದಲ್ಲಿ ಆಕಾಶದೆತ್ತರಕ್ಕೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಸುಳಿಗಾಳಿ

ಕಾರ್ಕಳ: ಗಾಂಧಿ ಮೈದಾನದಲ್ಲಿ ಆಕಾಶದೆತ್ತರಕ್ಕೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಸುಳಿಗಾಳಿ

spot_img
- Advertisement -
- Advertisement -

ಕಾರ್ಕಳ: ಇಲ್ಲಿನ ಗಾಂಧಿ ಮೈದಾನದಲ್ಲಿ ಆಕಾಶದೆತ್ತರಕ್ಕೆ ಸುಳಿಗಾಳಿಯೊಂದು  ಕಾಣಿಸಿಕೊಂಡು ಅಲ್ಲಿದ್ದವರಿಗೆ ಅಚ್ಚರಿ ಮೂಡಿಸಿದ ಘಟನೆ ನಡೆದಿದೆ.

ಕಾರ್ಕಳ ಮಾತ್ರವಲ್ಲದೇ ಮೂಡಬಿದರೆ, ಅಜೆಕಾರು, ಬೆಳಪು ಪರಿಸರದಲ್ಲೂ ಹಿಂದೆ ಸುಳಿಗಾಳಿ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ.

ಮೊದಲಿಗೆ ಸುಳಿಯಾಕಾರದಲ್ಲಿ ಧೂಳು ಹಾಗೂ ಗಾಳಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಮೈದಾನದಲ್ಲಿದ್ದ ಕಸ, ಗಿಡಗಂಟಿಯನ್ನೆಲ್ಲಾ ಮೇಲಕೆತ್ತಿ ತೇಲಾಡಿದೆ. ಕೆಲ ನಿಮಿಷಗಳ ಕಾಲ ಜನರು ಸುಳಿಗಾಳಿಯ ವೀಕ್ಷಿಸಿದರು. ಸುಳಿ ಗಾಳಿಯ ವೀಡಿಯೋ ವೈರಲ್ ಆಗಿದೆ.

- Advertisement -
spot_img

Latest News

error: Content is protected !!