- Advertisement -
![]()
- Advertisement -
ಮುಂಬೈ : ಮಹಾರಾಷ್ಟ್ರದ ಮುಂಬೈ ಮಹಾನಗರದಲ್ಲಿರುವ ಏಷ್ಯಾದ ಅತೀ ದೊಡ್ಡ ಕೊಳಗೇರಿಯಾದ ಧಾರವಿಯಲ್ಲಿ ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಿದ ಮಾದರಿ ಅನುಸರಿಸಿದರೆ ಜಗತ್ತಿನಲ್ಲಿ ಕೊರೊನಾ ನಿಯಂತ್ರಿಸಲಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತ ಪಡಿಸಿದೆ .
ಕಳೆದ 6 ವಾರಗಳಲ್ಲಿ ಜಗತ್ತಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದ್ವಿಗುಣ ಆಗಿದೆ. ಈ ನಿಟ್ಟಿನಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ಧಾರವಿ ಮಾದರಿ ಅನುಸರಿಸಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಡೊನೊಮ್ ಸಲಹೆ ನೀಡಿದ್ದಾರೆ.
- Advertisement -


