Thursday, July 16, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ವಿಠಲ್ ಗೌಡ ಮತ್ತು ಪ್ರದೀಪ್ ಗೌಡ ರಾತ್ರಿ ಪೂರ್ತಿ ತೀವ್ರ...

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ವಿಠಲ್ ಗೌಡ ಮತ್ತು ಪ್ರದೀಪ್ ಗೌಡ ರಾತ್ರಿ ಪೂರ್ತಿ ತೀವ್ರ ವಿಚಾರಣೆ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ಬಂಗ್ಲಗುಡ್ಡೆ ಪ್ರದೇಶದಿಂದ ಬುರುಡೆ ತಂದು ಕೊಟ್ಟ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಸಹಕರಿಸಿದ ಬಂಟ್ವಾಳ ನಿವಾಸಿ ಪ್ರದೀಪ್ ಗೌಡ ಎಂಬವರನ್ನು ಸೆ.6 ರಂದು ರಾತ್ರಿ ಪೂರ್ತಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಸೆ.7 ರಂದು ಕೂಡ ಇಬ್ಬರ ವಿಚಾರಣೆ ಮುಂದುವರಿಯಲಿದೆ.

- Advertisement -

Latest News

error: Content is protected !!