Tuesday, July 14, 2026
Homeಕರಾವಳಿಮಂಗಳೂರುಸುಳ್ಯ  :ಕುಡಿದು ಬಂದು ಪತ್ನಿಯೊಂದಿಗೆ ಗಲಾಟೆ ಮಾಡಿದ್ದಕ್ಕೆ ಸೌಟಿನಿಂದ ಹೊಡೆದ ಹೆಂಡ್ತಿ; ಪತಿ ಆಸ್ಪತ್ರೆಗೆ ದಾಖಲು

ಸುಳ್ಯ  :ಕುಡಿದು ಬಂದು ಪತ್ನಿಯೊಂದಿಗೆ ಗಲಾಟೆ ಮಾಡಿದ್ದಕ್ಕೆ ಸೌಟಿನಿಂದ ಹೊಡೆದ ಹೆಂಡ್ತಿ; ಪತಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಸುಳ್ಯ  :ಕುಡಿದು ಬಂದು ಪತ್ನಿಯೊಂದಿಗೆ ಗಲಾಟೆ ಮಾಡಿದ್ದಕ್ಕೆ ಪತಿಗೆ ಪತ್ನಿಯೊಬ್ಬರು ಹೊಡೆದ ಪರಿಣಾಮ ಪತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪೆರಾಜೆ ಗ್ರಾಮದಲ್ಲಿ ನಡೆದಿದೆ.

ಪತಿ ಪತ್ನಿ ನಡುವೆ ಕೌಟುಂಬಿಕ ವಿಚಾರಕ್ಕೆ ವಾಗ್ವಾದ ನಡೆದಿದೆ. ಬಳಿಕ ಪತ್ನಿಯು ಪತಿಗೆ  ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸೌಟಿನಲ್ಲಿ ಬಾರಿಸಿದ ರಭಸಕ್ಕೆ ಪತಿ ನೆಲಕ್ಕೆ ಉರುಳಿಬಿದ್ದು ತಲೆಗೆ ಗಾಯವಾಗಿರುವುದಾಗಿ ಹೇಳಲಾಗಿದೆ. ಗಾಯಗೊಂಡ ಪತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

- Advertisement -

Latest News

error: Content is protected !!