Wednesday, June 3, 2026
Homeಕರಾವಳಿಉಡುಪಿಪಡುಬಿದ್ರಿ: ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ನೇಣಿಗೆ ಶರಣು

ಪಡುಬಿದ್ರಿ: ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ನೇಣಿಗೆ ಶರಣು

- Advertisement -
- Advertisement -

ಪಡುಬಿದ್ರಿ: ಪತಿಯ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.

ಮಮತಾ ನೇಣಿಗೆ ಶರಣಾದ ಮಹಿಳೆ.

ಪತಿಯಿಂದ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಮತಾ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!