- Advertisement -
- Advertisement -
ಚನ್ನಪಟ್ಟಣದಲ್ಲಿ ಸೋಮವಾರದಂದು ಬೆಳಿಗ್ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಿಖಿಲ್ ಕುಮಾರಸ್ವಾಮಿ ಪರವಾಗಿ ಪತ್ನಿ ರೇವತಿ ಅವರು ಪ್ರಚಾರ ನಡೆಸಿದರು.
ಅವರು ಪಾಲಿಟೆಕ್ನಿಕ್ ಕಾಲೇಜು ಮತ್ತು ಮಹಿಳಾ ಕಾಲೇಜು ಬಳಿ ಮತದಾರರು ಮತ್ತು ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮತ ಯಾಚಿಸಿದರು.
ಈ ವೇಳೆ ಅಲ್ಲಿ ನೆರೆದಿದ್ದ ವಿದ್ಯಾರ್ಥಿಗಳು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಪ್ರಚಾರಕ್ಕೆ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಸಾಥ್ ನೀಡಿದರು.
- Advertisement -