Saturday, May 18, 2024
Homeಕರಾವಳಿಕಾಸರಗೋಡುಕಾಸರಗೋಡು: ಕಾಡುಹಂದಿಗಳ ದಾಳಿ: ಗಂಭೀರ ಗಾಯಗೊಂಡ ತಂದೆ-ಮಗ ಆಸ್ಪತ್ರೆಗೆ ದಾಖಲು

ಕಾಸರಗೋಡು: ಕಾಡುಹಂದಿಗಳ ದಾಳಿ: ಗಂಭೀರ ಗಾಯಗೊಂಡ ತಂದೆ-ಮಗ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಕಾಸರಗೋಡು: ಕಾಡುಹಂದಿಗಳ ದಾಳಿಗೆ ತಂದೆ-ಮಗ ಗಂಭೀರ ಗಾಯಗೊಂಡ ಘಟನೆ ಕಾಸರಗೋಡಿನ ಬೋವಿಕ್ಕಾನ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ಬೋವಿಕ್ಕಾನ ವ್ಯಾಪಾರಿ ಅಬ್ದುಲ್ಲ (57) ಹಾಗೂ ಪುತ್ರ ಫಝಲ್ ರಹ್ಮಾನ್ (24) ಗಾಯಗೊಂಡವರು. ಇವರಿಬ್ಬರು ಕಳೆದ ರಾತ್ರಿ ತಮ್ಮ ಅಂಗಡಿ ಮುಚ್ಚಿ ಸ್ಕೂಟರ್ ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಗಂಭೀರ ಗಾಯಗೊಂಡ ಇಬ್ಬರನ್ನೂ ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!