- Advertisement -
- Advertisement -
ಕೊಟ್ಟಿಗೆಹಾರ : ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿ ಬೈಕಿನಲ್ಲಿದ್ದ ಇಬ್ಬರು ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ನಡೆದಿದೆ.

ಕಲ್ಯಾಣಗದ್ದೆ ಗ್ರಾಮದ ದಿಲೀಪ್ ,ಆಶಾ ಗಾಯಗೊಂಡವರು. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಿಸಲಾಗಿದೆ. ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದೆ. ಕಾಡುಕೋಣ ದಾಳಿಗೆ ಬೈಕ್ ಸಂಪೂರ್ಣ ಜಖಂ ಆಗಿದೆ.

- Advertisement -
