Wednesday, May 15, 2024
Homeಕರಾವಳಿಬೆಳ್ತಂಗಡಿಯ ಬೆಳಾಲಿನಲ್ಲಿ ನಡುರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣ

ಬೆಳ್ತಂಗಡಿಯ ಬೆಳಾಲಿನಲ್ಲಿ ನಡುರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣ

spot_img
- Advertisement -
- Advertisement -

ಬೆಳ್ತಂಗಡಿ : ಇಲ್ಲಿನ ಬೆಳಾಲಿನಲ್ಲಿ ನಡುರಸ್ತೆಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದೆ. ಕಾಡುಕೋಣದ ವಿಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ದೊಂಪದಪಲ್ಕೆ -ಪಿಜಕ್ಕಲ ರಸ್ತೆಯ ಭೀಮಂಡೆ ಪ್ರದೇಶದಲ್ಲಿ ಸಂಜೆ ವೇಳೆ ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾಡುಕೋಣ ಕಾಣಿಸಿಕೊಂಡಿದೆ. ಕಾರಿನ ಹಾರ್ನ್ ಶಬ್ದಕ್ಕೆ ರಸ್ತೆಯಿಂದ ಕಾಡಿಗೆ ಓಡಿಹೋಗಿದೆ. ಈ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕಾಡುಕೋಣ ಪ್ರತ್ಯಕ್ಷವಾಗಿರೋದು ಬೆಳಾಲು ಸುತ್ತಮುತ್ತ ಆತಂಕ ಮೂಡಿಸಿದೆ.

- Advertisement -
spot_img

Latest News

error: Content is protected !!