Friday, June 5, 2026
Homeಚಿಕ್ಕಮಗಳೂರುಕಾರನ್ನು ಅಟ್ಟಾಡಿಸಿಕೊಂಡು ಬಂದ ಕಾಡಾನೆ: ಚರಂಡಿಗೆ ಉರುಳಿದ ಓಮ್ನಿ

ಕಾರನ್ನು ಅಟ್ಟಾಡಿಸಿಕೊಂಡು ಬಂದ ಕಾಡಾನೆ: ಚರಂಡಿಗೆ ಉರುಳಿದ ಓಮ್ನಿ

- Advertisement -
- Advertisement -

ಚಿಕ್ಕಮಗಳೂರು: ಕಾರನ್ನು ಕಾಡಾನೆಯೊಂದು ಅಟ್ಟಾಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ  ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ಘಟನೆ ನಡೆದಿದ್ದು, ಭಯಗೊಂಡ ಕಾರು ಚಾಲಕ ಕಾರನ್ನು ಚರಂಡಿಗೆ ನುಗ್ಗಿಸಿದ್ದಾನೆ. ಶಿವಾಜಿ ಎಂಬುವರಿಗೆ ಸೇರಿದ ಮಾರುತಿ ಕಾರು ಇದಾಗಿದ್ದು, ಬಳಿಕ ಕಾರಿನಲ್ಲಿದ್ದ ಮೂವರು ಕಾರು ಬಿಟ್ಟು ಓಡಿ ಜೀವ ಉಳಿಸಿಕೊಂಡಿದ್ದಾರೆ.ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Latest News

error: Content is protected !!