Monday, June 30, 2025
Homeಕರಾವಳಿ ಸುಳ್ಯ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಮಹಿಳೆ ಮೇಲೆ ಕಾಡು ಹಂದಿ ದಾಳಿ

 ಸುಳ್ಯ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಮಹಿಳೆ ಮೇಲೆ ಕಾಡು ಹಂದಿ ದಾಳಿ

spot_img
- Advertisement -
- Advertisement -

ಸುಳ್ಯ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಮಹಿಳೆ ಮೇಲೆ ಕಾಡು ಹಂದಿ ದಾಳಿ ಮಾಡಿದ ಪರಿಣಾಮ ಮಹಿಳೆ ಗಾಯಗೊಂಡಿರುವ ಘಟನೆ ದುಗ್ಗಲಡ್ಕದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕೂಟೇಲು ಸಿಆರ್ ಸಿ ಯ ಅಂಬಿಕಾ ಎಂಬವರು ರಬ್ಬರ್ ತೋಟದಲ್ಲಿ ಬೆಳಗ್ಗೆ ಸುಮಾರು 7 ಗಂಟೆ ಹೊತ್ತಿಗೆ ಟ್ಯಾಪಿಂಗ್ ನಡೆಸುತ್ತಿದ್ದರು. ಈ ವೇಳೆ ಪೊದೆಗಳ ಮಧ್ಯೆಯಿದ್ದ ಕಾಡುಹಂದಿಯೊಂದು ಏಕಾಏಕಿ ಬಂದು ಬಂದು ಅಂಬಿಕಾ ಅವರ ಮೇಲೆ ದಾಳಿ ಮಾಡಿದೆ.

ಪರಿಣಾಮ ಅಂಬಿಕಾ ಅವರ ಕಾಲಿಗೆ ಗಾಯವಾಗಿದ್ದು,ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!