Saturday, October 17, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ನಿಂದ ಬ್ಯಾನ್ ಆಗ್ತಾರಾ ದರ್ಶನ್? ಇಂದು ಸಂಜೆ ನಿರ್ಧಾರ

ಸ್ಯಾಂಡಲ್ ವುಡ್ ನಿಂದ ಬ್ಯಾನ್ ಆಗ್ತಾರಾ ದರ್ಶನ್? ಇಂದು ಸಂಜೆ ನಿರ್ಧಾರ

- Advertisement -
- Advertisement -

ಬೆಂಗಳೂರು; ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದರ್ಶನ್ ಅವರನ್ನು ಸ್ಯಾಂಡಲ್ ವುಡ್ ನಿಂದ ಬ್ಯಾನ್ ಮಾಡ್ಬೇಕು ಅನ್ನೋ ಆಗ್ರಹ ಕೇಳಿ ಬರುತ್ತಲೇ ಇರುವ ಬೆನ್ನಲ್ಲೇ ದರ್ಶನ್‌ ಅವರನ್ನು ಸಿನಿಮಾ ರಂಗದಿಂದ ಸಂಪೂರ್ಣವಾಗಿ ಬ್ಯಾನ್‌ ಮಾಡುವುದರ ಬಗ್ಗೆ ಇಂದು ವಾಣಿಜ್ಯ ಮಂಡಳಿ ಸಭೆ ನಡೆಸಲಿದೆ.

ಇಂದು ಸಂಜೆ  ಸಭೆಯಲ್ಲಿ ಈ ಬಗ್ಗೆ ಅಧಿಕೃತ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಸಭೆ ಬಳಿಕ ಈ ಬಗ್ಗೆ ಇಂದು ಸಂಜೆ ಅಧಿಕೃತ ಮಾಹಿತಿ ಹೊರ ಬೀಳಲಿದೆ.

- Advertisement -

Latest News

error: Content is protected !!