Monday, June 30, 2025
Homeಕರಾವಳಿಉಡುಪಿಉಡುಪಿ: ಒಂದೆರಡು ದಿನಗಳಲ್ಲಿ ಪ್ರವೀಣ್ ಹಂತಕರ ಬಂಧನ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್...

ಉಡುಪಿ: ಒಂದೆರಡು ದಿನಗಳಲ್ಲಿ ಪ್ರವೀಣ್ ಹಂತಕರ ಬಂಧನ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿಕೆ

spot_img
- Advertisement -
- Advertisement -

ಉಡುಪಿ: ಬಿಜೆಪಿ ಕಾರ್ಯರ್ತ ಪ್ರವೀಣ್  ಹಂತಕರನ್ನು ಒಂದೆರೆಡು ದಿನಗಳಲ್ಲಿ ಬಂಧಿಸುವ ವಿಶ್ವಾಸವಿದೆ ಎಂದು ಇಂಧನ ,ಕನ್ನಡ ಸಂಸ್ಕೃತಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸುನೀಲ್ ಕುಮಾರ್ ಹೇಳಿದ್ದಾರೆ.

ಮಣಿಪಾಲದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ,ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು ಎಂದು ಗೃಹಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪೋಲಿಸ್ ಇಲಾಖೆಗೆ ಮುಕ್ತವಾದ ಅವಕಾಶ ನೀಡಿದ್ದೇವೆ. 3 – 4 ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಿದರು. ಪ್ರಮುಖ ಆರೋಪಿಗಳನ್ನು ಒಂದೆರಡು ದಿನಗಳಲ್ಲಿ ಬಂಧಿಸಲಾಗುವುದು ಎಂದಿದ್ದಾರೆ.

- Advertisement -
spot_img

Latest News

error: Content is protected !!