- Advertisement -
- Advertisement -
ಚಿಕ್ಕಮಗಳೂರು: ಚಪ್ಪಲಿಯಿಂದ ಜಿಲ್ಲಾಸ್ಪತ್ರೆ ವೈದ್ಯರ ಮೇಲೆ ಮಹಿಳೆ ಹಲ್ಲೆ ಮಾಡಿದ ಘಟನೆ ಚಿಕ್ಕಮಗಳೂರು ನಗರದ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೂಳೆ ತಜ್ಞ ವೈದ್ಯ ವೆಂಕಟೇಶ್ ರವರ ಮೇಲೆ ಆಸ್ಪತ್ರೆಯಲ್ಲೇ ಮಹಿಳೆಯೊಬ್ಬರು ಏಕಾಏಕಿ ಹಲ್ಲೆ ಮಾಡಿದ್ದಾರೆ.
ವೈದ್ಯರ ಕೊರಳ ಪಟ್ಟಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ.. ವೈದ್ಯರ ಮೇಲೆ ಹಲ್ಲೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಸ್ಪತ್ರೆ ಓಪಿಡಿ ಬಂದ್ ಮಾಡಿ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ ನಡೆಸಿದ್ದಾರೆ,.
- Advertisement -