Thursday, June 4, 2026
Homeಕರಾವಳಿಬೆಳ್ತಂಗಡಿ: ಆಸಿಡ್‌ ಕುಡಿದು ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ: ಆಸಿಡ್‌ ಕುಡಿದು ಮಹಿಳೆ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ:  ಆಸಿಡ್‌ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟು ಗ್ರಾಮದ ಮೇರ್ಲ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ರವಿ ಎಂಬವರ ಪತ್ನಿ ಬಿಂದು(48) ಆತ್ಮಹತ್ಯೆ ಮಾಡಿಕೊಂಡವರು. ಇವರು ನ.27ರಂದು ಮನೆಯಲ್ಲಿ ರಬ್ಬರಿಗೆ ಉಪಯೋಗಿಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

- Advertisement -

Latest News

error: Content is protected !!