Saturday, May 18, 2024
Homeಕರಾವಳಿಉಡುಪಿಕಾರ್ಕಳ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಕಾರ್ಕಳ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

spot_img
- Advertisement -
- Advertisement -

ಕಾರ್ಕಳ: ನೇಣು ಬಿಗಿದುಕೊಂಡು ವಿಚ್ಛೇದಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ನಡೆದಿದೆ.

ಪರ್ಪಲೆ ನಿವಾಸಿ ರೆನಿಟಾ(32) ಆತ್ಮಹತ್ಯೆ ಮಾಡಿಕೊಂಡವರು.

ರೆನಿಟಾರವರು ಕಳೆದ 2-3 ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ರು ಎನ್ನಲಾಗಿದೆ.ರೆನಿಟಾಗೆ 11 ವರ್ಷದ ಹಿಂದೆ ಮುಲ್ಕಿ ಮೂಲದ ಕಿರಣ್ ಎಂಬುವರೊಂದಿಗೆ ಮದುವೆಯಾಗಿದ್ದು, 6 ವರ್ಷಗಳ ಬಳಿಕ ವಿವಾಹ ವಿಚ್ಛೇದನವಾಗಿತ್ತು.ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!