Friday, June 5, 2026
Homeತಾಜಾ ಸುದ್ದಿಮರದ ಕೆಳಗೆ ಕುಳಿತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು

ಮರದ ಕೆಳಗೆ ಕುಳಿತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು

- Advertisement -
- Advertisement -

ತುಮಕೂರು: ಮಳೆಯಿಂದ ರಕ್ಷಣೆಗಾಗಿ ಮರದ ಕೆಳಗೆ ಕುಳಿತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬೂದನಹಳ್ಳಿಯಲ್ಲಿ ನಡೆದಿದೆ.

ಲಕ್ಷ್ಮಮ್ಮ (43) ಮೃತ ದುರ್ದೈವಿ. ಲಕ್ಷ್ಮಮ್ಮ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ಕುಳಿತಿದ್ದರು. ಈ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ಕುರಿತು ಹುಲಿಯೂರುದುರ್ಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!