Thursday, July 16, 2026
Homeಕರಾವಳಿಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಮಹಿಳೆ ಸಾವು

ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಮಹಿಳೆ ಸಾವು

- Advertisement -
- Advertisement -

ಪುತ್ತೂರು: ಕೆಯ್ಯೂರು ಗ್ರಾಮದ ದೇವಿನಗರ ಜನತಾ ಕಾಲೋನಿಯಲ್ಲಿ ಮಹಿಳೆಯೊಬ್ಬರು ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಮೃತಪಟ್ಟವರು ಕಾಲೋನಿ ನಿವಾಸಿ ಅಣ್ಣು ಎಂಬವರ ಪತ್ನಿ ಲಲಿತಾ (42).

ಲಲಿತಾ ಅವರು ಸ್ನಾನಕ್ಕೆ ತೆರಳಿದ್ದರು. ಸಮಯ ಕಳೆದರು ಸ್ನಾನದ ಕೊಠಡಿಯಿಂದ ಹೊರಗೆ ಬಾರದೇ ಇದ್ದು, ಮನೆಯವರು ನೋಡಿದಾಗ ಸ್ನಾನದ ಕೊಠಡಿಯಲ್ಲಿ ರಕ್ತಸಿಕ್ತವಾಗಿ ಬಿದ್ದು ಮೃತಪಟ್ಟಿದ್ದರು.

- Advertisement -

Latest News

error: Content is protected !!