Wednesday, April 24, 2024
Homeಕರಾವಳಿಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಪ್ರಾಣ ಕಳೆದುಕೊಂಡ ಯುವತಿ !

ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಪ್ರಾಣ ಕಳೆದುಕೊಂಡ ಯುವತಿ !

spot_img
- Advertisement -
- Advertisement -

ಬಂಟ್ವಾಳ : ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ಎಂಬಲ್ಲಿ ಯುವತಿ ಒಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಪ್ರಾಣವನ್ನು ಕಳೆದುಕೊಂಡಿದ್ದಾಳೆ.

ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ . ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆಗಾಗಿ ಹೂ ಕೊಯ್ಯಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆ. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!