- Advertisement -


- Advertisement -
ಬೆಂಗಳೂರು: ಮಹಿಳೆಯೋರ್ವರು ನೀರು ಹಿಡಿಯುವ ಸಂದರ್ಭದಲ್ಲಿ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಸೆಲ್ವಿ ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ಯಾವ ಮನೆಗೂ ಕೂಡ ನೀರಿನ ಸಂಪರ್ಕವಿರದೇ ಇದ್ದುದರಿಂದ ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ರೆ. ಇಂದು ಬೆಳಗ್ಗೆ 5:30ರ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಘಟನೆಯು ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
- Advertisement -


