Sunday, June 7, 2026
Homeಕರಾವಳಿಮಂಗಳೂರುಸುಳ್ಯ; ಬೆಳ್ಳಾರೆಯಲ್ಲಿ ಹಾವು ಕಚ್ಚಿ ಮಹಿಳೆ ಸಾವು

ಸುಳ್ಯ; ಬೆಳ್ಳಾರೆಯಲ್ಲಿ ಹಾವು ಕಚ್ಚಿ ಮಹಿಳೆ ಸಾವು

- Advertisement -
- Advertisement -

ಸುಳ್ಯ; ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಳ್ಳಾರೆಯ ಬೂಡು ಎಂಬಲ್ಲಿ ನಡೆದಿದೆ. ಬೂಡು ಚೋಮ ಎಂಬವರ ಪತ್ನಿ ಸುಶೀಲ ಮೃತ ದುರ್ದೈವಿ.

ಸುಶೀಲ ಅವರು ನೆಟ್ಟಾರಿನ ಮನೆಯೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಾಗ ಸಂಜೆ ಹಾವು ಕಚ್ಚಿದ್ದು ಅವರನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!