Saturday, May 4, 2024
Homeಕರಾವಳಿಉಡುಪಿಉಡುಪಿ; 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಉಡುಪಿ; 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

spot_img
- Advertisement -
- Advertisement -

ಉಡುಪಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಹೆರಿಗೆ ನೋವಿನಿಂದ ಬಳಲುತ್ತಿದ್ದ ಸರೋಜ(28) ಎಂಬವರನ್ನು ಆದಿ ಉಡುಪಿಯಿಂದ 108 ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಬರಲಾಗುತ್ತಿತ್ತು. ಈ ವೇಳೆ ಮಹಿಳೆ ದಾರಿ ಮಧ್ಯೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಆಂಬ್ಯುಲೆನ್ಸ್ ಸಹಾಯಕ ಹಾಗೂ ಚಾಲಕರು ಸುರಕ್ಷಿತವಾಗಿ ತಾಯಿ ಮತ್ತು ಮಗುವನ್ನು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸೇರಿಸಿದ್ದಾರೆ. ತಾಯಿ ಮಗು ಆರೋಗ್ಯವಾಗಿ ಇದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!