- Advertisement -
- Advertisement -
ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಪಯಂದೂರು ಎಂಬಲ್ಲಿ ವಿವಾಹಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪಾಯಂದೂರ್ ನಾಗೇಶ್ ರೈ ಅವರ ಪತ್ನಿ ಸುನಿತಾ ರೈ(43) ಎಂದು ಹೇಳಲಾಗಿದೆ.
ಇದಕ್ಕೆ ಸಂಬAಧಿಸಿದ ಹೆಚ್ಚಿನ ಮಾಹಿತಿ ದೊರೆತಿಲ್ಲ.
- Advertisement -