Thursday, June 4, 2026
Homeಕರಾವಳಿಬಂಟ್ವಾಳದಲ್ಲಿ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಬಂಟ್ವಾಳದಲ್ಲಿ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬೊಂಡಾಲದಲ್ಲಿ ನಡೆದಿದೆ.


ಗೋಳ್ತಮಜಲು ಗ್ರಾಮದ ಕಲ್ಲಡ್ಕ ನಿವಾಸಿ ನಾಗವೇಣಿ ಎಂಬುವವರ ಪುತ್ರಿ ಮಲ್ಲಿಕಾ (32) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಲ್ಲಿಕಾ ಸುಮಾರು 10 ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!