Sunday, June 7, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸಚಿವ ದಿನೇಶ್ ಗುಂಡೂರಾವ್ ಪತ್ನಿ ಬಗ್ಗೆ ಶಾಸಕ ಅವಹೇಳನ ಪ್ರಕರಣ: ಮಹಿಳಾ ಆಯೋಗದಿಂದ...

ಬೆಳ್ತಂಗಡಿ : ಸಚಿವ ದಿನೇಶ್ ಗುಂಡೂರಾವ್ ಪತ್ನಿ ಬಗ್ಗೆ ಶಾಸಕ ಅವಹೇಳನ ಪ್ರಕರಣ: ಮಹಿಳಾ ಆಯೋಗದಿಂದ ಎಸ್ಪಿಗೆ ವರದಿ ನೀಡಲು ನೋಟಿಸ್ ಜಾರಿ

- Advertisement -
- Advertisement -

ಬೆಳ್ತಂಗಡಿ : ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬುರಾವ್ ರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಮಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡುವಾಗ ಧರ್ಮಧಾರಿತವಾಗಿ ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ನಿಂದಿಸಿ ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಬಗ್ಗೆ ಮೇ.5 ರಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿಯವರು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಅರ್ಜಿ ನೀಡಿದ್ದರು. ಈ ಬಗ್ಗೆ ಆಯೋಗ ದಕ್ಷಿಣ ಕನ್ನಡ ಪೊಲೀಸ್ ಅಧೀಕ್ಷಕರಿಗೆ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ನ್ಯಾಯ ಒದಗಿಸಿ ಕೈಗೊಂಡ ಕ್ರಮದ ವರದಿಯನ್ನು 15 ದಿನಗಳಿಗೆ ಆಯೋಗಕ್ಕೆ ಕಳಿಸುವಂತೆ ನೋಟಿಸ್ ಜಾರಿ ಮಾಡಿದ್ದಾರೆ‌.

- Advertisement -

Latest News

error: Content is protected !!