Saturday, June 6, 2026
Homeಕರಾವಳಿಉಡುಪಿಉಡುಪಿ: ಬ್ರಹ್ಮಾವರದಲ್ಲಿ ಮಹಿಳೆ ಆತ್ಮಹತ್ಯೆ

ಉಡುಪಿ: ಬ್ರಹ್ಮಾವರದಲ್ಲಿ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಮಹಿಳೆಯೊಬ್ಬರು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಲುತಿದ್ದ ಹನೇಹಳ್ಳಿ ಗ್ರಾಮದ ಉದ್ದಲಗುಡ್ಡೆಯಲ್ಲಿರುವ ದುರ್ಗಾ ಎಂಬಲ್ಲಿ ನಡೆದಿದೆ.

ಪೂಜಾ ಪಿ.ಶೆಟ್ಟಿ (41)  ಮೃತ ದುರ್ದೈವಿ.  ಕಳೆದ 13 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಪೂಜಾ ಪಿ.ಶೆಟ್ಟಿ ತಂದೆಯೊಂದಿಗೆ ವಾಸವಾಗಿದ್ದರು.  ನಿನ್ನೆ ಬೆಳಗಿನ ಜಾವ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ತಂದೆ ಕರುಣಾಕರ ಹೆಗ್ಡೆ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!