Wednesday, May 8, 2024
Homeಕರಾವಳಿಬೆಳ್ತಂಗಡಿ : ನಡದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದೌಡು

ಬೆಳ್ತಂಗಡಿ : ನಡದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದೌಡು

spot_img
- Advertisement -
- Advertisement -

ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ 1 ಸಮೀಪದ ಸೊರಕ್ಕೆ ಎಂಬಲ್ಲಿ ಖಾಸಗಿ ವ್ಯಕ್ತಿಯೊಬ್ಬರ ರಬ್ಬರ್ ತೋಟದ ಚರಂಡಿಯಲ್ಲಿ  ಅರೆ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ.

ಸಮೀಪದ ಮನೆಯವರಿಗೆ ದುರ್ನಾತ ಬರುತಿದ್ದು ಈ ಬಗ್ಗೆ ಹೋಗಿ ನೋಡಿದಾಗ  ಅಲ್ಲಿ ಚರಂಡಿಯಲ್ಲಿ ಕಟ್ಟಿಗೆ ರಾಶಿಯ ಹಾಕಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಕಂಡುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತಿದ್ದಾರೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

- Advertisement -
spot_img

Latest News

error: Content is protected !!