Saturday, June 6, 2026
Homeಕರಾವಳಿಪುತ್ತೂರು; ಮನೆಯಂಗಳದಲ್ಲಿ ಕುಸಿದು ಬಿದ್ದು ಮಹಿಳೆ ಸಾವು

ಪುತ್ತೂರು; ಮನೆಯಂಗಳದಲ್ಲಿ ಕುಸಿದು ಬಿದ್ದು ಮಹಿಳೆ ಸಾವು

- Advertisement -
- Advertisement -

ಪುತ್ತೂರು:ಮನೆಯಂಗಳದಲ್ಲಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್‍ನಹಿತ್ಲು ಎಂಬಲ್ಲಿ ನಡೆದಿದೆ.

ಬೀರ್‍ನಹಿತ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಳಿಯ ನಿವಾಸಿ ಕೊರಗಪ್ಪ ಎಂಬವರ ಪತ್ನಿ ಗಿರಿಜಾ(45) ಮೃತ ದುರ್ದೈವಿ.

ನಿನ್ನೆ ಮಧ್ಯಾಹ್ನ ಹುಲ್ಲು ತರಲೆಂದು ಗಿರಿಜಾ ಅವರು ಗುಡ್ಡೆಗೆ ಹೋಗಿದ್ದರು.ಬಳಿಕ ಮನೆಯ ಕಟ್ಟೆಯಲ್ಲಿ ಕುಳಿತವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್, ಎಸ್.ಐ ಶ್ರೀಕಾಂತ್ ರಾಥೋಡ್ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

- Advertisement -

Latest News

error: Content is protected !!