- Advertisement -
![]()
- Advertisement -
ಸುಳ್ಯ: ಮಂಡೆಕೋಲಿನಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ಕುಸುಮಾ (45) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಸೋಮವಾರ (ಜುಲೈ8 ರಂದು ) ತಡರಾತ್ರಿ ಕುಸುಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
- Advertisement -


