Saturday, May 18, 2024
Homeಕರಾವಳಿಉಡುಪಿಉಡುಪಿ: ರಾತ್ರಿ ಊಟ ಮಾಡಿ ಮಲಗಿದ್ದ ಮಹಿಳೆ ಬೆಳಗ್ಗೆ ನಾಪತ್ತೆ

ಉಡುಪಿ: ರಾತ್ರಿ ಊಟ ಮಾಡಿ ಮಲಗಿದ್ದ ಮಹಿಳೆ ಬೆಳಗ್ಗೆ ನಾಪತ್ತೆ

spot_img
- Advertisement -
- Advertisement -

ಬ್ರಹ್ಮಾವರ : ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದ  ಮಹಿಳೆ ಬೆಳಗ್ಗೆಯಾಗುತ್ತಿದ್ದಂತೆ ನಾಪತ್ತೆಯಾಗಿರುವ ಘಟನೆ ಯಡ್ತಾಡಿ ಗ್ರಾಮದ ಅಲ್ತಾರು ಹಂಚಿನಕೆರೆಯಲ್ಲಿ ನಡೆದಿದೆ.

ಸೀತು ಮರಕಾಲ್ತಿ (65) ನಾಪತ್ತೆಯಾದ ಮಹಿಳೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!