Saturday, May 18, 2024
Homeಅಪರಾಧಕುಕ್ಕೆ ಸುಬ್ರಹ್ಮಣ್ಯ: ಹುಂಡಿಯ ಹಣ ಎಣಿಕೆ ವೇಳೆ ಕಳ್ಳತನ ಮಾಡಿದ ಮಹಿಳೆ

ಕುಕ್ಕೆ ಸುಬ್ರಹ್ಮಣ್ಯ: ಹುಂಡಿಯ ಹಣ ಎಣಿಕೆ ವೇಳೆ ಕಳ್ಳತನ ಮಾಡಿದ ಮಹಿಳೆ

spot_img
- Advertisement -
- Advertisement -

ಕುಕ್ಕೆ ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರ ಹುಂಡಿಯ ಹಣ ಎಣಿಕೆ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ಮಹಿಳೆಯೋರ್ವರು ಹಣ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಜ.26 ರಂದು ನಡೆದಿದೆ.


ಬಾಲಕಿ ಎಂಬವರು ಕಳ್ಳತನ ಮಾಡಿರುವ ಮಹಿಳೆಯಾಗಿದ್ದು, ಹುಂಡಿಯ ಹಣ ಎಣಿಕೆಯ ವೇಳೆ ಈಕೆ ಹಣವನ್ನು ಕದ್ದು ತಪ್ಪಿಸಿತ್ತಿದ್ದಳು. ಇದನ್ನು ಅಲ್ಲಿನ ಸೆಕ್ಯೂರಿಟಿ ಗಾರ್ಡ್ ಗಮನಿಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸುಬ್ರಹ್ಮಣ್ಯ ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ ಮತ್ತು ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.


ಮಹಿಳೆಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!