Tuesday, July 14, 2026
Homeಉತ್ತರ ಕನ್ನಡಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಏರಿಕೆ:ಓರ್ವ ಮಹಿಳೆ ಮಣಿಪಾಲ ಆಸ್ಪತ್ರೆಗೆ ದಾಖಲು

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಏರಿಕೆ:ಓರ್ವ ಮಹಿಳೆ ಮಣಿಪಾಲ ಆಸ್ಪತ್ರೆಗೆ ದಾಖಲು

- Advertisement -
- Advertisement -

ಕಾರವಾರ: ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆ ಏರಿಕೆ ಆಗುತ್ತಿದೆ. ಸಿದ್ದಾಪುರ ತಾಲೂಕಿನಲ್ಲಿ 9 ಮಂದಿಗೆ ಮಂಗನ‌ ಕಾಯಿಲೆ ತಗುಲಿದೆ.

ಸಿದ್ದಾಪುರ ತಾಲೂಕಿನಲ್ಲಿಯೇ ಹೆಚ್ಚಾಗಿ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತಿದ್ದು, ಇದುವರೆಗೆ ಓರ್ವ ಮಹಿಳೆ ಬಲಿಯಾಗಿದ್ದಾರೆ.

ಇಂದು ಬೆಳಿಗ್ಗೆ ಓರ್ವ ಮಹಿಳೆಯನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಕಾಯಿಲೆಗೆ ತುತ್ತಾಗಿರುವ ಕಾನಸೂರು ಗ್ರಾಮದ ಮಹಿಳೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿಪಾಲ ಆಸ್ಪತ್ರೆಗೆ ರವಾನೆ ಆಗಿರುವ ಮಂಗನ ಕಾಯಿಲೆಯ ಮೊದಲ ಪ್ರಕರಣ ಇದಾಗಿದೆ.

- Advertisement -

Latest News

error: Content is protected !!