Thursday, June 25, 2026
Homeತಾಜಾ ಸುದ್ದಿಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆ

ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆ

- Advertisement -
- Advertisement -

ಕಡಬ: ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22) ಬುಧವಾರದಂದು ಮನೆಯಿಂದ ತೆರಳಿ, ಬಳಿಕ ರಾತ್ರಿಯಾದರು ಮನೆಗೆ ಬಂದಿಲ್ಲವೆಂದು ಯುವತಿಯ ತಂದೆ ನೀಡಿದ ದೂರಿಂನಂತ ಕಡಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನಟ್ಟಿದ ಪೊಲೀಸರು ಯುವತಿ ಹಾಗೂ ಆಕೆಯ ಪ್ರಿಯಕರ ರುಕ್ಮಯ ಮುಗೇರರನ್ನು ಧರ್ಮಸ್ಥಳ ದಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯುವತಿ ಆಕೆಯ ಪ್ರಿಯಕರನೊಂದಿಗೆ ವಿವಾಹವಾಗಿದ್ದು ,ನಾಪತ್ತೆ ಪಕರಣವನ್ನು ಪತ್ತೆಹಚ್ಚುವಲ್ಲಿ ಠಾಣಾ ಎಸ್‌ಐ ರುಕ್ಮ ನಾಯ್ಕ ನಿರ್ದೇಶನದಂತೆ ಸಿಬ್ಬಂದಿಗಳಾದ ಶಿವಪ್ರಸಾದ್ , ಹಾಗೂ ಶ್ರೀ ಶೈಲ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!