Saturday, May 18, 2024
Homeಕರಾವಳಿಉಡುಪಿಉಡುಪಿ: ಮದುವೆ ಸಮಾರಂಭಕ್ಕೆ ತೆರಳಿದ ಯುವತೆ ನಾಪತ್ತೆ !

ಉಡುಪಿ: ಮದುವೆ ಸಮಾರಂಭಕ್ಕೆ ತೆರಳಿದ ಯುವತೆ ನಾಪತ್ತೆ !

spot_img
- Advertisement -
- Advertisement -

ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ನಿಮ್ರಾಜ್ ( 19 ) ಯುವತಿ ಮದುವೆ ಸಮಾರಂಭದ ಪ್ರಯುಕ್ತ ಕೆಮ್ಮಣ್ಣುವಿನ ಲಿಟ್ಸ್ ಫ್ಲವರ್ ಸಭಾಭವನಕ್ಕೆ ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ .

ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!