Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ಇಂದು ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ಇಂದು ವಿಶ್ವ ಪರಿಸರ ದಿನಾಚರಣೆ

- Advertisement -
- Advertisement -

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ಇಂದು ವಿಶ್ವ ಪರಿಸರ ದಿನಾಚರಣೆ  ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ವನ್ನು ತಾಲೂಕು ಪಂಚಾಯತ್ ಗ್ರೌಂಡ್ ನಲ್ಲಿ ಹಮ್ಮಿಕೊಳ್ಳಲಾಯಿತು.

ಈ ಸಮಯದಲ್ಲಿ ಬೆಳ್ತಂಗಡಿ ಘಟಕದ ಗೃಹರಕ್ಷಕ ದಳ ಘಟಕದ ಅಧಿಕಾರಿ & ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!