Tuesday, June 30, 2026
Homeಕರಾವಳಿಮಂಗಳೂರಿನಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ

ಮಂಗಳೂರಿನಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ

- Advertisement -
- Advertisement -

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ವತಿಯಿಂದ ಮಂಗಳೂರಿನಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ ನಡೆಯಿತು.

ಮಂಗಳೂರಿ‌‌ನ ಅಡ್ಯಾರ್ ಗಾರ್ಡನ್ ನಲ್ಲಿ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.‌ ಅಂಗಾರ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭಾಗವಹಿಸಿದ್ದರು.

ಯಕ್ಷಧ್ರುವ ಫೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.‌

- Advertisement -

Latest News

error: Content is protected !!