- Advertisement -
- Advertisement -
ಉಡುಪಿ ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಾಜಾ ಕಾಕತೀಯ ಯಕ್ಷಗಾನ ಬಯಲಾಟ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಶ್ರೀ ಪಾವಂಜೆ ಮೇಳದ ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಹಾಗೇ ಗೌರವ ಸ್ವೀಕರಿಸಿದ ಪಟ್ಲ ಸತೀಶ್ ಶೆಟ್ಟಿ ಅವರು ಸಭೆ ಉದ್ಧೇಶಿಸಿ ಮಾತನಾಡಿದರು.
- Advertisement -