Wednesday, May 15, 2024
Homeಕರಾವಳಿಹೆಸರಾಂತ ಯಕ್ಷಗಾನ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ನೇಣುಬಿಗಿದು ಆತ್ಮಹತ್ಯೆ

ಹೆಸರಾಂತ ಯಕ್ಷಗಾನ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ನೇಣುಬಿಗಿದು ಆತ್ಮಹತ್ಯೆ

spot_img
- Advertisement -
- Advertisement -

ಮಂಗಳೂರು: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರು ನೇಣಿಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳೂರಿನಲ್ಲಿ ನಡೆದಿದೆ .

ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದವರು.ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಇಂದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್ ಶೆಟ್ಟಿ,  ಕೊರೊನಾ ವೇಳೆ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು.ಪ್ರಾಥಮಿಕ ಮಾಹಿತಿ ಪ್ರಕಾರ ದಂಪತಿ‌ ಕಲಹ ಮತ್ತು ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

- Advertisement -
spot_img

Latest News

error: Content is protected !!