Monday, April 29, 2024
Homeಕರಾವಳಿಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾ ಸಮಿತಿ ಸವಣಾಲು ,ಏಪ್ರಿಲ್ 10 ರಂದು...

ಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾ ಸಮಿತಿ ಸವಣಾಲು ,ಏಪ್ರಿಲ್ 10 ರಂದು ಯಕ್ಷಗಾನ ಬಯಲಾಟ

spot_img
- Advertisement -
- Advertisement -

ಬೆಳ್ತಂಗಡಿ: ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾ ಸಮಿತಿ ಸವಣಾಲು ಇದರ ವತಿಯಿಂದ 10-04-2023ನೇ ಸೋಮವಾರ ಸಂಜೆ 6:೦೦ ರಿಂದ  ಸವಣಾಲು ಶ್ರೀ ದುರ್ಗಾಕಾಳಿಕಾಂಬ ದೇವಸ್ಥಾನ ಕಾಳಿಬೆಟ್ಟ ಕ್ಷೇತ್ರದಲ್ಲಿ  ಶ್ರೀ ದೇವಿ ಲಲಿತೋಪಾಖ್ಯಾನ ಪುಣ್ಯ ಕಥಾಭಾಗ ಯಕ್ಷಗಾನ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಿ ಶ್ರೀ ದೇವಿಯ ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಸವಣಾಲು ಯಕ್ಷಗಾನ ಬಯಲಾಟ ಸೇವಾ ಸಮಿತಿಯವರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!