Thursday, May 16, 2024
Homeಕರಾವಳಿಉಡುಪಿಉಡುಪಿ: ವಿವಿಧ ಪ್ರೌಢ ಶಾಲೆಗಳಲ್ಲಿ ಯಕ್ಷಗಾನ ತರಬೇತಿ ಆರಂಭಿಸುವ ಕುರಿತು ಸಭೆ

ಉಡುಪಿ: ವಿವಿಧ ಪ್ರೌಢ ಶಾಲೆಗಳಲ್ಲಿ ಯಕ್ಷಗಾನ ತರಬೇತಿ ಆರಂಭಿಸುವ ಕುರಿತು ಸಭೆ

spot_img
- Advertisement -
- Advertisement -

ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರು ಉಡುಪಿಯ ಹಲವಾರು ಪ್ರೌಢ ಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡುತ್ತಿದ್ದಾರೆ, 2021- 22 ನೇ ಸಾಲಿನಲ್ಲಿ ಆಸಕ್ತ ಎಲ್ಲಾ ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡುವ ಕುರಿತು ಚರ್ಚೆ ನಡೆಸಲಾಯಿತು.

ತರಬೇತಿ ಆರಂಭಿಸುವ ಕುರಿತು ಶಾಸಕರಾದ ರಘುಪತಿ ಭಟ್ ಮಾತನಾಡಿದರು. ವಿವಿಧ ಪ್ರೌಢಶಾಲಾ ಮುಖ್ಯೋಪಾಧ್ಯಾಯರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.

- Advertisement -
spot_img

Latest News

error: Content is protected !!