Friday, May 3, 2024
Homeತಾಜಾ ಸುದ್ದಿ'ನಂದು ನಿನ್ನ ಬಾಲ್​ಗಳಿಗಿಂತ ದೊಡ್ಡದಿದೆ"-ಸ್ತನದ ಬಗ್ಗೆ ಕಾಮೆಂಟ್ ಮಾಡಿದವನಿಗೆ ಖಡಕ್ ಉತ್ತರ ನೀಡಿದ ನಟಿ

‘ನಂದು ನಿನ್ನ ಬಾಲ್​ಗಳಿಗಿಂತ ದೊಡ್ಡದಿದೆ”-ಸ್ತನದ ಬಗ್ಗೆ ಕಾಮೆಂಟ್ ಮಾಡಿದವನಿಗೆ ಖಡಕ್ ಉತ್ತರ ನೀಡಿದ ನಟಿ

spot_img
- Advertisement -
- Advertisement -

ಚೆನ್ನೈ: ತಮಿಳು ಚಿತ್ರರಂಗದ ಪ್ರತಿಭಾನ್ವಿತ ನಟಿ ಮತ್ತು ತಮಿಳು ಬಿಗ್​ ಬಾಸ್​ ಸೀಸನ್​ 3ರ ಸ್ಪರ್ಧಿ ಯಶಿಕಾ ಆನಂದ್ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಇರುತ್ತಾರೆ. ತಮ್ಮ ಹಾಟ್ ಮತ್ತು ಬೋಲ್ಡ್ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿರುವ ಯಾಶಿಕಾ ಇತ್ತೀಚಿಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ಲೈವ್​ ಚಾಟಿಂಗ್​ ನಡೆಸುವ​ ವೇಳೆ ಕಹಿ ಅನುಭವವನ್ನು ಎದುರಿಸಿದ್ದಾರೆ.

ಇನ್ಸ್ಟಾಗ್ರಾಮ್ ಫಾಲೋವರ್ ಒಬ್ಬ ಯಶಿಕಾರ ಸ್ತನಗಳ ಗಾತ್ರದ ಬಗ್ಗೆ ಪ್ರಶ್ನಿಸಿದ್ದಾನೆ. ಇದರಿಂದ ಕೊಂಚ ಗಲಿಬಿಲಿಯಾದ ಯಾಶಿಕಾ, ‘ನನ್ನದು ನಿಮ್ಮ ಚೆಂಡುಗಳಿಗಿಂತ ದೊಡ್ಡದಾಗಿವೆ’ ಎಂದು ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಈ ಸ್ಟೇಟಸ್​ ನೋಡಿದ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಭಿಮಾನಿ ಕೇಳಿದ ಪ್ರಶ್ನೆಗೆ ಯಶಿಕಾ ಉತ್ತರ ನೀಡದೇ ಸುಮ್ಮನೆ ಇರಬಹುದಿತ್ತು. ಆದರೆ, ಯಶಿಕಾ ಆ ರೀತಿ ಮಾಡಲಿಲ್ಲ. ಮುಂದೆ ಈ ರೀತಿ ಪ್ರಶ್ನೆ ಕೇಳಬೇಕು ಎನ್ನುವ ಆಲೋಚನೆಯೂ ಬರದಂತೆ ನೋಡಿಕೊಳ್ಳಲು ಈ ರೀತಿ ಬೋಲ್ಡ್​ ಆಗಿ ಉತ್ತರಿಸಿದ್ದಾರೆ ಎಂದು ಅಭಿಮಾನಿಗಳು ಹೇಳಿಕೊಳ್ಳುತ್ತಿದ್ದಾರೆ.

ಯಶಿಕಾ ತೆಲುಗಿನಲ್ಲಿ ವಿಜಯ್​ ದೇವರಕೊಂಡ ಅಭಿನಯದ ನೋಟಾ ಚಿತ್ರದಲ್ಲಿ ತೆರೆಹಂಚಿಕೊಂಡಿದ್ದರು. ತಮಿಳಿನಲ್ಲಿ ಹಲವು ಚಿತ್ರಗಳಿಗೆ ಸಹಿ ಮಾಡಿರುವ ಯಶಿಕಾ ಸಿಕ್ಕಾಪಟ್ಟೆ ಬಿಜಿಯಾಗಿದ್ದಾರೆ. ಆದರೆ, ಕರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಶೂಟಿಂಗ್​ ಸ್ತಬ್ಧವಾಗಿದೆ. ಈ ಮಧ್ಯೆ ಅಭಿಮಾನಿಗಳೊಂದಿಗೆ ಯಶಿಕಾ ಇನ್​ಸ್ಟಾಗ್ರಾಂ ಲೈವ್ ಚಾಟಿಂಗ್ ನಡೆಸಿದ್ದರು.

- Advertisement -
spot_img

Latest News

error: Content is protected !!