Tuesday, May 21, 2024
Homeಕರಾವಳಿಉಡುಪಿಉಡುಪಿ: ಜಿಲ್ಲೆಯಲ್ಲಿ ಮೂರು ದಿನ ಯೆಲ್ಲೋ ಅಲರ್ಟ್: ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಮೂರು ದಿನ ಯೆಲ್ಲೋ ಅಲರ್ಟ್: ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

spot_img
- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇವತ್ತು ಮೋಡ ಕವಿದ ಬಿಸಿಲಿನೊಂದಿಗೆ ಅಬ್ಬರದ ಮಳೆ ಸುರಿದಿದೆ. ಗ್ರಾಮೀಣ ಭಾಗದಲ್ಲಿ ನಿನ್ನೆ ರಾತ್ರಿ ಉತ್ತಮ ಮಳೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದಿನಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸದ್ಯದ ಪ್ರಕಾರ ಸೋಮವಾರವರೆಗೂ ಯೆಲ್ಲೋ ಅಲರ್ಟ್ ಇದೆ. ಮಳೆ ಪ್ರಮಾಣ ತುಸು ಕಡಿಮೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಗಾಳಿ ಇರುವುದರಿಂದ ಮೀನುಗಾರರಿಗೆ  ಕಡಲಿಗಿಳಿಯದಂತೆ ಎಚ್ಚರಿಕೆ ಮುಂದುವರಿಸಲಾಗಿದೆ.

- Advertisement -
spot_img

Latest News

error: Content is protected !!