Friday, May 10, 2024
Homeಕರಾವಳಿಉಡುಪಿಇನ್ನು 3-4 ದಿನಗಳ ಕಾಲ ರಾಜ್ಯದಲ್ಲಿ ವರುಣನ ಆರ್ಭಟ: 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಇನ್ನು 3-4 ದಿನಗಳ ಕಾಲ ರಾಜ್ಯದಲ್ಲಿ ವರುಣನ ಆರ್ಭಟ: 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಗೌರಿ-ಗಣೇಶ ಹಬ್ಬದ ಖುಷಿಯಲ್ಲಿರುವ ರಾಜ್ಯದ ಜನತೆಗೆ ವರುಣ ದೊಡ್ಡ ಶಾಕ್‌ ನೀಡಿದ್ದಾನೆ.ರಾಜ್ಯದಲ್ಲಿ 3-4 ದಿನ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. 

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ; ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು; ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ  ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಇದು ಹಬ್ಬದ ಖುಷಿಯಲ್ಲಿದ್ದ ಜನರಲ್ಲಿ ಆತಂಕ ಮೂಡಿಸಿದೆ.

- Advertisement -
spot_img

Latest News

error: Content is protected !!