Friday, June 27, 2025
Homeಕರಾವಳಿಉಡುಪಿದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 ಈಗಾಗಲೇ ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಉತ್ತಮ ಮಳೆಯಾಗಿದ್ದು ಇದೇ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಂದಿನ 3 ದಿನಗಳ ಕಾಲ “ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯ ಹಲವೆಡೆ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಮಣಿಪಾಲ, ಮಲ್ಪೆ ಭಾಗದಲ್ಲಿ ಗುಡುಗು ಸಹಿತ ಕೆಲಕಾಲ ಉತ್ತಮ ಮಳೆಯಾಗಿದೆ.

- Advertisement -
spot_img

Latest News

error: Content is protected !!