Thursday, June 25, 2026
Homeಕರಾವಳಿಮಾಣಿ ಯುವಕ ಮಂಡಲ ವತಿಯಿಂದ ಮೊಸರು ಕುಡಿಕೆ ಉತ್ಸವ

ಮಾಣಿ ಯುವಕ ಮಂಡಲ ವತಿಯಿಂದ ಮೊಸರು ಕುಡಿಕೆ ಉತ್ಸವ

- Advertisement -
- Advertisement -

ಬಂಟ್ವಾಳ: ಮಾಣಿ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆ. 15 ಶುಕ್ರವಾರದಂದು ಮೊಸರು ಕುಡಿಕೆ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಮೊಸರು ಕುಡಿಕೆ ಉತ್ಸವವು ಶುಕ್ರವಾರ ಬೆಳಿಗ್ಗೆ ಗಂಟೆ 9 ರಿಂದ ಗಾಂಧಿ ಮೈದಾನದ ಮಾಣಿಯಲ್ಲಿ ನಡೆಯಲಿದ್ದು, ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ವಿಜೃಂಭಣೆಯಿಂದ ಜರಗಲಿರುವುದು. ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಬೇಕಾಗಿ ಮಾಣಿ ಯುವಕ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!