Sunday, June 7, 2026
Homeಕರಾವಳಿಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ನಲ್ಲಿ ಹೆಸರು ಮಾಡಿದ ಸುಳ್ಯದ ಬಾಲಕ

ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ನಲ್ಲಿ ಹೆಸರು ಮಾಡಿದ ಸುಳ್ಯದ ಬಾಲಕ

- Advertisement -
- Advertisement -

ಸುಳ್ಯ: ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಹೆಸರು ಮಾಡಿದ್ದಾರೆ. ಬದ್ಧ ಪದ್ಮಾಸನ ದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ.


ಎಪ್ರಿಲ್ ಮೊದಲ ವಾರದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದ ಈತ ಎರಡು ತಿಂಗಳೊಳಗೆ ಎರಡನೇ ದಾಖಲೆ ಮಾಡಿದ್ದು, ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿರುವ ಮೋನಿಷ್ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಮೋನಿಷ್ ತಂಟೆಪ್ಪಾಡಿ ವಿಶ್ವನಾಥ ಮತ್ತು ದಯಾ ಮಣಿ ದಂಪತಿಯ ಪುತ್ರ.

- Advertisement -

Latest News

error: Content is protected !!