Thursday, June 4, 2026
HomeUncategorizedಪೊಲೀಸ್ ಬಂದೋಬಸ್ತಿನಲ್ಲೇ ಪರೀಕ್ಷೆ ಬರೆದು ಕಾರಾಗೃಹಕ್ಕೆ ತೆರಳಿದ ಆರೋಪಿ; ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಆರೋಪಿ

ಪೊಲೀಸ್ ಬಂದೋಬಸ್ತಿನಲ್ಲೇ ಪರೀಕ್ಷೆ ಬರೆದು ಕಾರಾಗೃಹಕ್ಕೆ ತೆರಳಿದ ಆರೋಪಿ; ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಆರೋಪಿ

- Advertisement -
- Advertisement -

ಹುಬ್ಬಳ್ಳಿ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬಂಧಿತನಾಗಿರುವ ಯುವಕ ಪೊಲೀಸ್ ಬಂದೋಬಸ್ತ್ನಲ್ಲಿ ಪಿಯುಸಿ ಮೊದಲ ಪರೀಕ್ಷೆ ಪೂರ್ಣಗೊಳಿಸಿ, ಕಾರಾಗೃಹಕ್ಕೆ ತೆರಳಿದ್ದಾನೆ.


ಪಿಯುಸಿ ಬ್ಯುಸಿನೆಸ್ ಸ್ಟಡಿ ಪರೀಕ್ಷೆ ಬರೆದ ಈತನನ್ನು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿಯೇ ಮತ್ತೆ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು. ನ್ಯಾಯಾಲಯದ ನಿರ್ದೇಶನದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಬಿಗಿ ಬಂದೋಬಸ್ತ್ ನಿಯೋಜಿಸಿತ್ತು.

- Advertisement -

Latest News

error: Content is protected !!