- Advertisement -
- Advertisement -
ಮಂಗಳೂರು; ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯ ನಾರ್ಲಾದಲ್ಲಿ ನಡೆದಿದೆ.
ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಮೃತ ಯುವಕ. ಫೈಝಲ್ ಇಂದು ಬೆಳಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮನೆಯಲ್ಲಿ ಫೈಝಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ವಾಸವಿದ್ದು ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
- Advertisement -