- Advertisement -
![]()
- Advertisement -
ಪುತ್ತೂರು; ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದಾಗ ರೈಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಚೆನ್ನರಾಯಪಟ್ಟಣ ಬಳಿ ನಡೆದಿದೆ. ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ (25) ಮೃತ ಯುವಕ.
ನಿಶಿತ್ ಬೆಂಗಳೂರಿನ ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಊರಿಗೆ ರೈಲಿನಲ್ಲಿ ಬರುತ್ತಿದ್ದಾಗ ರೈಲಿನಿಂದ ಬಿದ್ದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
- Advertisement -


