Thursday, May 2, 2024
Homeಕರಾವಳಿಕಾಣಿಯೂರು; ತನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆಂದು ಮನನೊಂದು ಯುವತಿ ಆತ್ಮಹತ್ಯೆ

ಕಾಣಿಯೂರು; ತನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆಂದು ಮನನೊಂದು ಯುವತಿ ಆತ್ಮಹತ್ಯೆ

spot_img
- Advertisement -
- Advertisement -

ಕಾಣಿಯೂರು; ತನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆಂದು ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.ಇಲ್ಲಿನ ಅನಿಲ ಮನೆ ದಿವ್ಯ (26) ಮೃತ ದುರ್ದೈವಿ .

ತನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆಂದು ಮನನೊಂದು ದಿವ್ಯ  ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಯುವತಿ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಯುವತಿಯ ತಂದೆ ಪದ್ಮಯ್ಯ ಗೌಡ ಅನಿಲ ಎಂಬವರು ಬೆಳ್ಳಾರೆ ಠಾಣೆಗೆ ಪೊಲೀಸ್ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!